Showing posts with label Gedde Gelluvevu - We Will Win - A Handbook on Career Guidance and Personality Development by Bedre Manjunath. Show all posts

Sunday, July 19, 2015
Wednesday, September 24, 2014
Gedde Gelluvevu - We Will Win and e-Learning Handbooks by Bedre Manjunath
Sunday, April 1, 2012
Gedde Gelluvevu - We Will Win - A Handbook on Career Guidance and Personality Development by Bedre Manjunath

Published by Navakarnataka Publications, Bangalore Pages: 216 + 4 , Price: 100/-
Copies are available from all Navakarnataka Book Stores, Exhibition Outlets, Leading Book Stalls, Bus-Stand Book Depots and also from
www.flipkart.com
Monday, March 19, 2012

WWW - WE WILL WIN. ಗೆದ್ದೇ ಗೆಲ್ಲುವೆವು! ಹೇಗೆ? ಗೆಲವಿನ ಗುಟ್ಟನ್ನು ಹಂಚಿಕೊಳ್ಳುವ ಕೃತಿ ಇದು. ಎಂಪ್ಲಾಯಬಿಲಿಟಿ ಸ್ಕಿಲ್ಸ್ - ಪೂರ್ವಸಿದ್ಧತೆ, ಸ್ಪರ್ಧಾತ್ಮಕ ಪರೀಕ್ಷೆಗಳು, ಕಲಿಕೆ - ಗಳಿಕೆಯ ಕೋರ್ಸ್‌ಗಳು, ಅತ್ಯುಪಯುಕ್ತ ವೆಬ್‌ಸೈಟ್ ಮತ್ತು ಪುಸ್ತಕಗಳು ಹಾಗೂ ವ್ಯಕ್ತಿತ್ವ ವಿಕಾಸ ಮತ್ತು ಯಶಸ್ಸಿನ ಕಥೆಗಳು ಎಂಬ ಐದು ಭಾಗಗಳಲ್ಲಿ, 114 ಅಧ್ಯಾಯಗಳಲ್ಲಿ ಸಂಕಲಿತವಾಗಿರುವ "ಗೆದ್ದೇ ಗೆಲ್ಲುವೆವು - ಸ್ಪರ್ಧಾತ್ಮಕ ಪರೀಕ್ಷೆಗಳು, ವೃತ್ತಿ ಮಾರ್ಗದರ್ಶನ, ಹೊಸ ಹೊಸ ಕೋರ್ಸ್‌ಗಳ ಮಾಹಿತಿ ಸಾಹಿತ್ಯ ಕೈಪಿಡಿ" ಕನ್ನಡದಲ್ಲಿ ದೊರೆಯುವ ಏಕೈಕ ಸಮಗ್ರ ವೃತ್ತಿ ಮಾರ್ಗದರ್ಶಿ ಮಾಹಿತಿ ಸಾಹಿತ್ಯ ಕೃತಿ. ಎಂಪ್ಲಾಯಬಿಲಿಟಿ ಸ್ಕಿಲ್ಸ್! ಐ.ಕ್ಯು., ಇ.ಕ್ಯು., ವಿ.ಕ್ಯು., ಕೆ.ಕ್ಯು., ಜಿ.ಕೆ.ಕ್ಯು., ಸಿ.ಕ್ಯು., ಮೊದಲಾದ ಸಾಮರ್ಥ್ಯಗಳು, ಎಸ್.ಕ್ಯು., ಸಿ.ವಿ./ ರೆಸ್ಯೂಮೆ / ಬಯೋಡಾಟಾ ಹೇಗಿರಬೇಕು ? ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿಗೆ ದಿನಪತ್ರಿಕೆಗಳೇ ದಾರಿದೀಪ, ಎಸ್.ಡಿ.ಎ. / ಎಫ್.ಡಿ.ಎ./ಕೆ.ಇ.ಎಸ್./ಕೆ.ಎ.ಎಸ್./
Guruprasad S Hattigoudar
ಪ್ರಿಯ ಓದುಗರೇ,
Published by Navakarnataka Publications, Bangalore Pages: 216 + 4 , Price: 100/-
Copies are available from all Navakarnataka Book Stores, Exhibition Outlets, Leading Book Stalls, Bus-Stand Book Depots and also from
www.flipkart.com
WWW - WE WILL WIN. ಗೆದ್ದೇ ಗೆಲ್ಲುವೆವು! ಹೇಗೆ? ಗೆಲವಿನ ಗುಟ್ಟನ್ನು ಹಂಚಿಕೊಳ್ಳುವ ಕೃತಿ ಇದು. ಎಂಪ್ಲಾಯಬಿಲಿಟಿ ಸ್ಕಿಲ್ಸ್ - ಪೂರ್ವಸಿದ್ಧತೆ, ಸ್ಪರ್ಧಾತ್ಮಕ ಪರೀಕ್ಷೆಗಳು, ಕಲಿಕೆ - ಗಳಿಕೆಯ ಕೋರ್ಸ್‌ಗಳು, ಅತ್ಯುಪಯುಕ್ತ ವೆಬ್‌ಸೈಟ್ ಮತ್ತು ಪುಸ್ತಕಗಳು ಹಾಗೂ ವ್ಯಕ್ತಿತ್ವ ವಿಕಾಸ ಮತ್ತು ಯಶಸ್ಸಿನ ಕಥೆಗಳು ಎಂಬ ಐದು ಭಾಗಗಳಲ್ಲಿ, 114 ಅಧ್ಯಾಯಗಳಲ್ಲಿ ಸಂಕಲಿತವಾಗಿರುವ "ಗೆದ್ದೇ ಗೆಲ್ಲುವೆವು - ಸ್ಪರ್ಧಾತ್ಮಕ ಪರೀಕ್ಷೆಗಳು, ವೃತ್ತಿ ಮಾರ್ಗದರ್ಶನ, ಹೊಸ ಹೊಸ ಕೋರ್ಸ್‌ಗಳ ಮಾಹಿತಿ ಸಾಹಿತ್ಯ ಕೈಪಿಡಿ" ಕನ್ನಡದಲ್ಲಿ ದೊರೆಯುವ ಏಕೈಕ ಸಮಗ್ರ ವೃತ್ತಿ ಮಾರ್ಗದರ್ಶಿ ಮಾಹಿತಿ ಸಾಹಿತ್ಯ ಕೃತಿ. ಎಂಪ್ಲಾಯಬಿಲಿಟಿ ಸ್ಕಿಲ್ಸ್! ಐ.ಕ್ಯು., ಇ.ಕ್ಯು., ವಿ.ಕ್ಯು., ಕೆ.ಕ್ಯು., ಜಿ.ಕೆ.ಕ್ಯು., ಸಿ.ಕ್ಯು., ಮೊದಲಾದ ಸಾಮರ್ಥ್ಯಗಳು, ಎಸ್.ಕ್ಯು., ಸಿ.ವಿ./ ರೆಸ್ಯೂಮೆ / ಬಯೋಡಾಟಾ ಹೇಗಿರಬೇಕು ? ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿಗೆ ದಿನಪತ್ರಿಕೆಗಳೇ ದಾರಿದೀಪ, ಎಸ್.ಡಿ.ಎ. / ಎಫ್.ಡಿ.ಎ./ಕೆ.ಇ.ಎಸ್./ಕೆ.ಎ.ಎಸ್./ ಐ.ಎ.ಎಸ್. ಪರೀಕ್ಷೆಗಳಿಗೆ ಸಿದ್ಧತೆ ಹೇಗೆ ? ಆದ್ರೆ ಆಡೋಕ್ಬಂದೆ, ಆಗ್ದಿದ್ರೆ ನೋಡೋಕ್ಬಂದೆ ಅನ್ನೋರಿಗೆಲ್ಲಾ ಈ ಐ.ಎ.ಎಸ್./ಐ.ಎಫ್.ಎಸ್., ಯಂಗ್ ಇಂಡಿಯಾ ಬ್ಯುರೋಕ್ರಸಿ, ನೇಮಕಾತಿ ಪರೀಕ್ಷೆಗಳು, ವಿಭಿನ್ನವಾಗಿ ಆಲೋಚಿಸಿ - ಯಶಸ್ಸು ಗಳಿಸಿ, ಎಡ್ವರ್ಡ್-ಡ-ಬೋನೋ, ಡಾ. ಸ್ಪೆನ್ಸರ್ ಜಾನ್ಸನ್, ಪಾಲ್ ಆರ್ಡೆನ್, ಗ್ಲಾಡ್‌ವೆಲ್‌ನ 10,000 ಗಂಟೆಗಳ ಪರಿಶ್ರಮ ಸೂತ್ರ!, ಸ್ಟೀವ್ ಜಾಬ್ಸ್‌ನ - ಸ್ಟೇ ಹಂಗ್ರಿ, ಸ್ಟೇ ಫೂಲಿಶ್, ದಿ ಲಾಸ್ಟ್ ಲೆಕ್ಚರ್... ಒಹ್! ಏನೆಲ್ಲಾ ಅಡಗಿದೆ ಇಲ್ಲಿ! ಶಿಕ್ಷಕರು, ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಯಶಸ್ಸಿನ ಬೆನ್ನು ಹತ್ತಿರುವ ಸ್ಪರ್ಧಾರ್ಥಿಗಳ ಆಪ್ತ ಸಂಗಾತಿ ಇದು. ಕ್ವಿಜ್, ಅಡ್ವೆಂಚರ್,ಕೆರೀರ್ ಗೈಡೆನ್ಸ್, ಸ್ಕಿಲ್ ಟ್ರೈನಿಂಗ್, ಇಂಗ್ಲಿಷ್, ವ್ಯಕ್ತಿತ್ವ ವಿಕಾಸ ಮತ್ತು ಸಾಮಾನ್ಯ ಜ್ಞಾನದ ತರಬೇತಿ ಶಿಬಿರಗಳನ್ನು 1985ರಿಂದ ಸಂಘಟಿಸುತ್ತಿರುವ, ಸ್ಪರ್ಧಾ ಮಾಹಿತಿಯ ಅಂಕಣ ಬರಹಗಳು ಮತ್ತು 75ಕ್ಕೂ ಹೆಚ್ಚು ಕೃತಿಗಳ ಮೂಲಕ ಯುವಜನರಿಗೆ ಉಪಯುಕ್ತ ಮಾರ್ಗದರ್ಶನ ಮಾಡುತ್ತಿರುವ ಬೇದ್ರೆ ಮಂಜುನಾಥ ಅವರ ಹಲವು ವರ್ಷಗಳ ಪರಿಶ್ರಮದ ಸಂಕಲನ ಇದು. ಓದಿ. ಓದಿಸಿ. ಯಶಸ್ಸು ನಿಮ್ಮದಾಗಲಿ!
Thank You
Guruprasad S Hattigoudar
Very useful book for all kind of students. I published overview of this book in my blog. Please visit
www.jnanamukhi.blogspot.in
Sunday, 25 March 2012
ಗೆದ್ದೇ ಗೆಲ್ಲುವೆವು - ಕೃತಿ ಪರಿಚಯ
ಪ್ರಿಯ ಓದುಗರೇ,
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಒಂದು ಗಂಟೆ ನಿದ್ರಿಸಿದರೂ ಜಗತ್ತು ನಮ್ಮನ್ನು ಬಿಟ್ಟು ನೂರಾರು ಕಿಲೋಮೀಟರ್ ಮುಂದಕ್ಕೆ ಓಡಿರುತ್ತದೆ. ಜೀವನದ ಪ್ರತಿ ಹಂತದಲ್ಲೂ ಪ್ರತಿ ಕ್ಷಣದಲ್ಲೂ ನಾವು ಸ್ಪರ್ಧೆಯನ್ನು ಎದುರಿಸುತ್ತಿದ್ದೇವೆ. ಅದರಲ್ಲೂ ಅಧ್ಯಯನ ನಿರತ ವಿದ್ಯಾರ್ಥಿ/ಸ್ಪರ್ಧಾರ್ಥಿಗಳಂತೂ ಪ್ರತಿ ಕ್ಷಣವೂ ಸ್ಪರ್ಧಾಕಣದಲ್ಲಿರಬೇಕಾಗುತ್ತದೆ. ಹೀಗೆ ಸ್ಪರ್ಧಾಕಣದಲ್ಲಿದ್ದು ಸ್ಪರ್ಧೆಯನ್ನು ಎದುರಿಸುವುದು ಸುಲಭದ ಮಾತಲ್ಲ. ಎಷ್ಟೋ ಬಾರಿ ನಮಗೆ ಅರಿವಿಲ್ಲದೆಯೇ ಮನಸ್ಸು `ಯಾವನಿಗೆ ಬೇಕು ಈ ಕಾಂಪಿಟೇಶನ್ ಸಾಯ್ಲಿ ಅತ್ಲಾಗೆ' ಎಂದು ಹಾಸಿಗೆ ಹೊದ್ದು ಮಲಗಿಬಿಡುತ್ತದೆ. ಚಿಕ್ಕಚಿಕ್ಕ ಸೋಲು, ನಿರಾಶೆ, ಹತಾಶೆ ಇನ್ನೆಂದು ನಾನು ಪಾಸ್ ಆಗುವುದಿಲ್ಲವೇನೋ ಎಂಬ ಭಾವ ಸದ್ದಿಲ್ಲದೇ ಕಾಡುತ್ತಿರುತ್ತೆ. ಎಷ್ಟೋ ಬಾರಿ ಸ್ಪರ್ಧೆಯನ್ನು ಹೇಗೆ ಎದುರಿಸಬೇಕು ಎಂಬ ಮಾರ್ಗದರ್ಶನವೇ ಸರಿಯಾಗಿ ಲಭ್ಯವಾಗಿರುವುದಿಲ್ಲ. ನೆರೆ-ಹೊರೆಯವರ ಕೊಂಕು ನುಡಿ, ನಿರುತ್ಸಾಹಗೊಳಿಸುವ ಮಾತುಗಳು, ಒಂದೇ ಎರಡೇ ನಮ್ಮನ್ನು ಸ್ಪರ್ಧೆಯಿಂದ ವಿಮುಖಗೊಳಿಸಲು.... ಆದರೆ ಈ ಹಂತದಲ್ಲಿ ಪ್ರತಿಯೊಬ್ಬರಿಗೂ ಸಂಜೀವಿನಿಯಂತೆ ಒದಗಿಬರುವುದೇ - `ಗೆದ್ದೇ ಗೆಲ್ಲುವೆವು' ಕೃತಿ. ನಾಡಿನ ಹೆಸರಾಂತ ಲೇಖಕರಾದ ಹಾಗೂ ನನ್ನ ಆತ್ಮೀಯ ಮಿತ್ರ (ಹಾಗೆಂದು ನಾ ತಿಳಿದುಕೊಂಡಿದ್ದೇನೆ) (ಹಿರಿಯ)ರಾದ ಶ್ರೀ ಮಂಜುನಾಥ ಬೇದ್ರೆಯವರು ಈ ಕೃತಿಯ ಲೇಖಕರು. ಊಟಕ್ಕೆ ಕುಳಿತಿರುವವರಿಗೆ ಏನೇನು ಬಡಿಸಬೇಕು? ಎಷ್ಟು ಬಡಿಸಬೇಕು? ಎಂಬುದನ್ನು ತಿಳಿದ ಪಾಕಶಾಸ್ತ್ರ ಪ್ರವೀಣರಂತೆ ಬೇದ್ರೆ ಮಂಜುನಾಥ ಅವರು ಸ್ಪರ್ಧಾರ್ಥಿಗಳಿಗೆ ಉಪಯುಕ್ತವಾಗುವಂತೆ - ಐ.ಎ.ಎಸ್., ಐ.ಪಿ.ಎಸ್. ಕೆ.ಎ.ಎಸ್.ನಂತಹ ಪರೀಕ್ಷೆಗಳಿಗೆ ಹೇಗೆ ಸಿದ್ಧರಾಗುವುದು? ಕೆ.ಎ.ಎಸ್.ನ ಹೊಸ ಪಠ್ಯಕ್ರಮ ಏನು? ಸಂದರ್ಶನವನ್ನು ಯಶಸ್ವಿಯಾಗಿ ಎದುರಿಸುವುದು ಹೇಗೆ? ಉಪಯುಕ್ತವಾದ ವೆಬ್‍ಸೈಟ್‍ಗಳು ಯಾವುವು? ಹೀಗೆ ಹತ್ತು ಹಲವು ವಿಷಯಗಳನ್ನು ಸ್ಪರ್ಧಾರ್ಥಿಗಳಿಗೆ ಉಣಬಡಿಸಿದ್ದಾರೆ.. ಪ್ರತಿಯೊಬ್ಬ ಸ್ಪರ್ಧಾರ್ಥಿಯ ಕೈಚೀಲದಲ್ಲಿ, ಗ್ರಂಥಾಲಯದಲ್ಲಿ ಇರಲೇಬೇಕಾದ ಪುಸ್ತಕ ಇದು ಎಂದು ಹೇಳಿದರೆ ಅತಿಶಯೋಕ್ತಿಯಾಗಲಾರದು. ಹಾಗಾದರೆ ಇನ್ನೇಕೆ ತಡ...? ಈಗಲೇ ಪುಸ್ತಕ ತರಿಸಿಕೊಳ್ಳಿ. ಓದಿ ಮುಗಿಸುವದರೊಳಗೆ ನಿಮ್ಮಲಿ ನವ ಚೈತನ್ಯವೊಂದು ಮೂಡಿರುತ್ತದೆ. ಪ್ರಾಮಿಸ್........
Saturday, February 25, 2012
Gedde Gelluvevu - We Will Win - A Handbook on Career Guidance and Personality Development by Bedre Manjunath
WWW - WE WILL WIN. ಗೆದ್ದೇ ಗೆಲ್ಲುವೆವು! ಹೇಗೆ? ಗೆಲವಿನ ಗುಟ್ಟನ್ನು ಹಂಚಿಕೊಳ್ಳುವ ಕೃತಿ ಇದು. ಎಂಪ್ಲಾಯಬಿಲಿಟಿ ಸ್ಕಿಲ್ಸ್ - ಪೂರ್ವಸಿದ್ಧತೆ, ಸ್ಪರ್ಧಾತ್ಮಕ ಪರೀಕ್ಷೆಗಳು, ಕಲಿಕೆ - ಗಳಿಕೆಯ ಕೋರ್ಸ್‌ಗಳು, ಅತ್ಯುಪಯುಕ್ತ ವೆಬ್‌ಸೈಟ್ ಮತ್ತು ಪುಸ್ತಕಗಳು ಹಾಗೂ ವ್ಯಕ್ತಿತ್ವ ವಿಕಾಸ ಮತ್ತು ಯಶಸ್ಸಿನ ಕಥೆಗಳು ಎಂಬ ಐದು ಭಾಗಗಳಲ್ಲಿ, 114 ಅಧ್ಯಾಯಗಳಲ್ಲಿ ಸಂಕಲಿತವಾಗಿರುವ "ಗೆದ್ದೇ ಗೆಲ್ಲುವೆವು - ಸ್ಪರ್ಧಾತ್ಮಕ ಪರೀಕ್ಷೆಗಳು, ವೃತ್ತಿ ಮಾರ್ಗದರ್ಶನ, ಹೊಸ ಹೊಸ ಕೋರ್ಸ್‌ಗಳ ಮಾಹಿತಿ ಸಾಹಿತ್ಯ ಕೈಪಿಡಿ" ಕನ್ನಡದಲ್ಲಿ ದೊರೆಯುವ ಏಕೈಕ ಸಮಗ್ರ ವೃತ್ತಿ ಮಾರ್ಗದರ್ಶಿ ಮಾಹಿತಿ ಸಾಹಿತ್ಯ ಕೃತಿ. ಎಂಪ್ಲಾಯಬಿಲಿಟಿ ಸ್ಕಿಲ್ಸ್! ಐ.ಕ್ಯು., ಇ.ಕ್ಯು., ವಿ.ಕ್ಯು., ಕೆ.ಕ್ಯು., ಜಿ.ಕೆ.ಕ್ಯು., ಸಿ.ಕ್ಯು., ಮೊದಲಾದ ಸಾಮರ್ಥ್ಯಗಳು, ಎಸ್.ಕ್ಯು., ಸಿ.ವಿ./ ರೆಸ್ಯೂಮೆ / ಬಯೋಡಾಟಾ ಹೇಗಿರಬೇಕು ? ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿಗೆ ದಿನಪತ್ರಿಕೆಗಳೇ ದಾರಿದೀಪ, ಎಸ್.ಡಿ.ಎ. / ಎಫ್.ಡಿ.ಎ./ಕೆ.ಇ.ಎಸ್./ಕೆ.ಎ.ಎಸ್./ ಐ.ಎ.ಎಸ್. ಪರೀಕ್ಷೆಗಳಿಗೆ ಸಿದ್ಧತೆ ಹೇಗೆ ? ಆದ್ರೆ ಆಡೋಕ್ಬಂದೆ, ಆಗ್ದಿದ್ರೆ ನೋಡೋಕ್ಬಂದೆ ಅನ್ನೋರಿಗೆಲ್ಲಾ ಈ ಐ.ಎ.ಎಸ್./ಐ.ಎಫ್.ಎಸ್., ಯಂಗ್ ಇಂಡಿಯಾ ಬ್ಯುರೋಕ್ರಸಿ, ನೇಮಕಾತಿ ಪರೀಕ್ಷೆಗಳು, ವಿಭಿನ್ನವಾಗಿ ಆಲೋಚಿಸಿ - ಯಶಸ್ಸು ಗಳಿಸಿ, ಎಡ್ವರ್ಡ್-ಡ-ಬೋನೋ, ಡಾ. ಸ್ಪೆನ್ಸರ್ ಜಾನ್ಸನ್, ಪಾಲ್ ಆರ್ಡೆನ್, ಗ್ಲಾಡ್‌ವೆಲ್‌ನ 10,000 ಗಂಟೆಗಳ ಪರಿಶ್ರಮ ಸೂತ್ರ!, ಸ್ಟೀವ್ ಜಾಬ್ಸ್‌ನ - ಸ್ಟೇ ಹಂಗ್ರಿ, ಸ್ಟೇ ಫೂಲಿಶ್, ದಿ ಲಾಸ್ಟ್ ಲೆಕ್ಚರ್... ಒಹ್! ಏನೆಲ್ಲಾ ಅಡಗಿದೆ ಇಲ್ಲಿ! ಶಿಕ್ಷಕರು, ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಯಶಸ್ಸಿನ ಬೆನ್ನು ಹತ್ತಿರುವ ಸ್ಪರ್ಧಾರ್ಥಿಗಳ ಆಪ್ತ ಸಂಗಾತಿ ಇದು. ಕ್ವಿಜ್, ಅಡ್ವೆಂಚರ್,ಕೆರೀರ್ ಗೈಡೆನ್ಸ್, ಸ್ಕಿಲ್ ಟ್ರೈನಿಂಗ್, ಇಂಗ್ಲಿಷ್, ವ್ಯಕ್ತಿತ್ವ ವಿಕಾಸ ಮತ್ತು ಸಾಮಾನ್ಯ ಜ್ಞಾನದ ತರಬೇತಿ ಶಿಬಿರಗಳನ್ನು 1985ರಿಂದ ಸಂಘಟಿಸುತ್ತಿರುವ, ಸ್ಪರ್ಧಾ ಮಾಹಿತಿಯ ಅಂಕಣ ಬರಹಗಳು ಮತ್ತು 75ಕ್ಕೂ ಹೆಚ್ಚು ಕೃತಿಗಳ ಮೂಲಕ ಯುವಜನರಿಗೆ ಉಪಯುಕ್ತ ಮಾರ್ಗದರ್ಶನ ಮಾಡುತ್ತಿರುವ ಬೇದ್ರೆ ಮಂಜುನಾಥ ಅವರ ಹಲವು ವರ್ಷಗಳ ಪರಿಶ್ರಮದ ಸಂಕಲನ ಇದು. ಓದಿ. ಓದಿಸಿ. ಯಶಸ್ಸು ನಿಮ್ಮದಾಗಲಿ!
http://issuu.com/navakarnataka/docs/gedde_gelluvevu_sample_ebook?mode=window&backgroundColor=%23222222
Gedde Gelluvevu - We Will Win - A Handbook on Career Guidance and Personality Development by Bedre Manjunath
Published by Navakarnataka Publications, Bangalore Pages: 216 + 4 , Price: 100/-
Copies are available from all Navakarnataka Book Stores, Exhibition Outlets, Leading Book Stalls, Bus-Stand Book Depots and also from
www.flipkart.com
Subscribe to:
Posts (Atom)